ಬೆಂಗಳೂರು:ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿ ನಕಾರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಅವೆಲ್ಲ ನನಗೇನು ಸಂಬಂಧ, ನನ್ನನ್ನೇಕೆ ಕೇಳುತ್ತೀರಿ? ಎಂದು ಮಾಧ್ಯಮದವರ ವಿರುದ್ಧ ಗರಂ ಆದರು.
ಕಾನೂನು ಇದೆ. ಕಾನೂನು ಪ್ರಕಾರ ಕ್ರಮ ಆಗುತ್ತದೆ. ಅದನ್ನೆಲ್ಲ ನನ್ನನ್ನು ನೀವು ಕೇಳುವುದು ಸರಿಯಲ್ಲ ಎಂದು ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 16 =
Remember me
