ಬೆಂಗಳೂರು:ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ರೈತನಿಗೆ ಮಾಲ್ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿದಂತೆ ಇತರೆಡೆ ಪ್ರವೇಶಕ್ಕೆ ಶೀಘ್ರ ವಸ್ತ್ರ ಸಂಹಿತೆ ಜಾರಿ: ಡಿಕೆಶಿ
ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು. ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ ಮಾಡುವಂತಿಲ್ಲ. ಮುಂದಿನ 6 ತಿಂಗಳು ಅಥವಾ ಚಾರ್ಚ್​​ಶೀಟ್ ಸಲ್ಲಿಕೆಯಾಗುವವರೆಗೂ ಹಾಜರಾತಿ ಹಾಕಬೇಕು ಎಂದು ಕೋರ್ಟ್​ ಸೂರಜ್​ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಗೌತಿ ಇಟ್ಟ ಈ ಕಂಡೀಷನ್​ ಪಾಸಾದ್ರೆ ಮಾತ್ರ ಕೊಹ್ಲಿ-ರೋಹಿತ್​ಗೆ ವಿಶ್ವಕಪ್​ ಆಡೋ ಚಾನ್ಸ್! ಇಲ್ಲದಿದ್ರೆ ಗೇಟ್​ಪಾಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
