ಬೆಂಗಳೂರು:ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸುರಪುರ ಶಾಸಕ ರಾಜಾ ವೆಂಕಟಪ್ಪ‌ ನಾಯಕ ಕೊನೆಯುಸಿರೆಳೆದರು. ನಾಳೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:‘ಗೇಮ್ ಚೇಂಜರ್’ ಸ್ಟೋರಿ ಲೀಕ್..ಪವನ್ ಕಲ್ಯಾಣ್ ನಿಜವಾದ ಪಾತ್ರದಲ್ಲಿ ರಾಮ್ ಚರಣ್!
ಸುರಪುರದ ಕಾಂಗ್ರೆಸ್ ಶಾಸಕ‌ ರಾಜಾ ವೆಂಕಟಪ್ಪ ನಾಯಕ(67) ಇಂದು ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವೆಂಕಟಪ್ಪ ನಾಯಕರವರು ಇಂದು ಬೆಂಗಳೂರಿನ‌ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು. ಶಾಸಕರ ನಿಧನದ ಸುದ್ದಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖೇನ ಸಂತಾಪ ಸೂಚಿಸಿದ್ದಾರೆ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ…pic.twitter.com/Fls5GfaRGs
— Siddaramaiah (@siddaramaiah)February 25, 2024

“ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + 9 =
Remember me
