ಬೆಂಗಳೂರು:ಕರೊನಾ ಸೋಂಕಿನ ಭೀತಿಯಿಂದಾಗಿ ಈ ಭಾರಿಯ ಶೈಕ್ಷಣಿಕ ವರ್ಷ ಆರಂಭ ತಡವಾಗಿದ್ದು, ಮಕ್ಕಳ ಕಲಿಕೆ ನಿರಂತವಾಗಿರಬೇಕೆಂದು ಸದ್ಯ ಆನ್​ಲೈನ್​ ಪಾಠ ನಡೆಯುತ್ತಿದೆ. ಜತೆಗೆ ಮನೆಮನೆ ಪಾಠವೂ ಜಾರಿಯಲ್ಲಿದೆ. ಆದರೂ ಶಾಲೆ ಆರಂಭ ಯಾವಾಗ ಎಂಬ ಪ್ರಶ್ನೆಯೂ ದಟ್ಟವಾಗಿದೆ.
ಈ ಕುರಿತು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಸುರೇಶ್​ ಕುಮಾರ್, ಕೇಂದ್ರ ಸರ್ಕಾರ ಸೂಚಿಸಿದರೆ ಕೂಡಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿರಿತಾಯಿಯನ್ನು ಮನೆಯಿಂದ ಹೊರದಬ್ಬಿದ್ದ ಮಕ್ಕಳಿಗೆ ಉಪವಿಭಾಗಾಧಿಕಾರಿ ಕೊಟ್ರು ಭರ್ಜರಿ ಶಾಕ್​!
ಪ್ರತಿ ಶನಿವಾರ ಸೇರಿ 160 ದಿನಗಳು ಸಿಕ್ಕರೆ ವಿದ್ಯಾರ್ಥಿಗಳಿಗೆ ಪಾಠ ಕಲಿಸಬಹುದು ಎಂದು ಶಿಕ್ಷಣ ಇಲಾಖೆ ಸಲಹೆ ನೀಡಿದೆ. ಈ ಹಿಂದೆ 220 ದಿನ ತರಗತಿ ನಡೆಸಲಾಗುತ್ತಿತ್ತು. ಮುಂದೆ ಇನ್ನೆಷ್ಟು ದಿನಗಳು ಸಿಗುತ್ತವೆ ಎಂದು ಕಾದು ನೋಡಲಾಗುತ್ತಿದೆ ವಾರದೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸುರೇಶ್​ ಕುಮಾರ್​ ವಿವರಿಸಿದ್ದಾರೆ.
ಮಕ್ಕಳಿಗೆ ಕೊಲಂಬಸ್​, ವಾಸ್ಕೋಡಿಗಾಮಾ ಬಗ್ಗೆ ತಿಳಿಸುವ ಮೂಲಕ ಸ್ಥಳೀಯ ಮಹತ್ವಗಳನ್ನು ಮರೆಯುತ್ತಿದ್ದೇವೆ. ಇದರಿಂದ ಹೊರಬರಲು ರಾಜ್ಯ ವ್ಯಾಪ್ತಿಯಲ್ಲಿ ಆಯಾ ತಾಲೂಕಿನ ಮಹಾನ್​ ವ್ಯಕ್ತಿ, ಪ್ರಸಿದ್ಧ ಜಾಗಗಳನ್ನು ಪರಿಚಯಿಸಲಾಗುವುದು ಎಂದು ಸಚಿವ ಸುರೇಶ್​ ಕುಮಾರ್​ ತಿಳಿಸಿದರು.
ಮೊಬೈಲ್​ ಕಳ್ಳನ ವಿರುದ್ಧ ಹೋರಾಡಿ ಗೆದ್ದ ಕೂಲಿಕಾರನ ಮಗಳಿಗೆ ಸಿಕ್ತು ಬಂಪರ್​ ಬಹುಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
