ಬೆಂಗಳೂರು:ಮಕರ ಸಂಕ್ರಾಂತಿ ದಿನವಾದ ಇಂದು ನಗರದ ಪ್ರಸಿದ್ಧ ಶ್ರೀ ಗವಿಗಂಗಾಧರೇಶ್ವರ ಸ್ವಾಮಿಯನ್ನ ಸೂರ್ಯರಶ್ಮಿಯ ಅಭಿಷೇಕವಾಯಿತು. ದಕ್ಷಿಣಾಯಣ ಪಥ ಮುಗಿಸಿ ಉತ್ತರಾಯಣಕ್ಕೆ ಸಾಗುವ ಸೂರ್ಯ ದೇವನು ಸಂಜೆ 5.20 ರಿಂದ 5.36ರವರೆಗೆ ದೇಗುಲದ ಶಿವಲಿಂಗವನ್ನ ಸ್ಪರ್ಶಿಸಿತು.

ಈ ಅಪರೂಪದ ಕ್ಷಣಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ನೆಲಮಟ್ಟಕ್ಕಿಂದ 120 ಅಡಿ ಆಳದಲ್ಲಿರುವ ಗವಿಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನ ಸೂರ್ಯರಶ್ಮಿಯು ಹಾದುಹೋಯಿತು. ಸೂರ್ಯಾಭಿಷೇಕದ ವೇಳೆ ಶಿವನ ವಿಗ್ರಹಕ್ಕೆ ದೇವಾಲಯದ ಪ್ರಧಾನ ಅರ್ಚಕ ಡಾ.ಸೋಮಸುಂದರ ದೀಕ್ಷಿತ್​ ಅವರು ಎಳನೀರು ಮತ್ತು ಹಾಲಿನ ಅಭಿಷೇಕ ಮಾಡಿದರು. ಸಾವಿರಾರು ಭಕ್ತರು ಶಿವನಾಮ ಜಪಿಸುತ್ತಾ ಭಕ್ತಿಯ ಪರಾಕಷ್ಟೆ ಮೆರೆದರು.
ಇಪ್ಪೀ ನೂಡಲ್ಸ್​​ ತಿನ್ನುವ ಆಸೆಯಲ್ಲಿದ್ದ ಬೆಂಗಳೂರಿನ ಮಹಿಳೆಗೆ ಶಾಕ್​! ಮಸಾಲ ಪ್ಯಾಕೇಟ್​ನಲ್ಲಿ ಬಳಸಿದ ಬ್ಯಾಂಡೇಜ್​ ಪತ್ತೆ!

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − 15 =
Remember me
