ಚಿಕ್ಕಬಳ್ಳಾಪುರ:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಶಂಕಿತ ಕೊರೊನಾ ವೈರಸ್​ ಪತ್ತೆಯಾಗಿದೆ.
ಸ್ಕ್ರೀನಿಂಗ್ ತಪಾಸಣೆ ವೇಳೆ ಈ ಪ್ರಯಾಣಿಕನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಅವರನ್ನು ರಾಜೀವ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಆಂಬುಲೆನ್ಸ್​ನಲ್ಲಿ ಕರೆದುಕೊಂಡು ಹೋಗಲಾಗುವುದು ಎಂದು ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ.
ಆ ವ್ಯಕ್ತಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ರಕ್ತದ ಮಾದರಿ ಪರಿಶೀಲನೆ ಬಳಿಕವಷ್ಟೇ ದೃಢಪಡಲಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
