ಕೊಡಗು:ಮಕ್ಕಳಿಬ್ಬರು ಮನೆಯೊಳಗೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸಾವಿನ ಕುರಿತು ಇನ್ನೂ ನಿಖರವಾಗಿ ಯಾವುದೇ ಮಾಹಿತಿ ತಿಳಿದುಬಂದಿಲ್ಲ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಉಂಜಿಗನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಪರಿಣಾಮವಾಗಿ ಎಚ್​.ಆರ್​.ಗಿರೀಶ್​- ಜಯಂತಿ ದಂಪತಿಯ ಹದಿಹರೆಯದ ಪುತ್ರ-ಪುತ್ರಿ ಮೃತಪಟ್ಟಿದ್ದಾರೆ. ಪೂರ್ಣೇಶ್ (13), ಮನಿಕ್ಸಾ (15) ಮೃತಪಟ್ಟವರು.
ಸೋಮವಾರಪೇಟೆಯಲ್ಲಿರುವ ಅಜ್ಜ-ಅಜ್ಜಿಯ ಮನೆಯಲ್ಲಿ ಈ ಮಕ್ಕಳ ಶವ ಪತ್ತೆಯಾಗಿದ್ದು, ಉಯ್ಯಾಲೆ ಆಡುತ್ತಿದ್ದಾಗ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೋಮವಾರಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾತು ಮುಗಿಸಿದ ವಿಕ್ರಾಂತ್ ರೋಣ; ಅನುಭವ ಹಂಚಿಕೊಂಡ ಕಿಚ್ಚ ಸುದೀಪ್​..

ನೀವೂ ಕಣ್ತುಂಬಿಸಿಕೊಳ್ಳಬಹುದು ಸರ್ಜಾ ಕುಟುಂಬ ನಿರ್ಮಿಸಿರುವ ಆಂಜನೇಯ ದೇವಸ್ಥಾನದ ಕುಂಭಾಭಿಷೇಕ..

ಪ್ರೀತಿಯಿಂದ ಸಾಕಿದ್ದ ನಾಯಿಯ ನಿಧನಕ್ಕೆ ಕಣ್ಣೀರು ಹಾಕಿದ ನಟಿ ಹರಿಪ್ರಿಯಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + 17 =
Remember me
