ಚಿಕ್ಕಬಳ್ಳಾಪುರ:ಮುರಾರ್ಜಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ತನುಶ್ರೀ (14) ಸಾವಿಗೀಡಾದ ವಿದ್ಯಾರ್ಥಿನಿ. ಚಿಂತಾಮಣಿ ತಾಲೂಕಿನ ಗಡಿಗವಾರ್ಲಹಳ್ಳಿ ಮುರಾರ್ಜಿ ದೇಸಾಯಿ ಹಾಸ್ಟೆಲ್​ನಲ್ಲಿ ಈ ಪ್ರಕರಣ ನಡೆದಿದೆ. ಈಕೆ ಕೋಡಿಗಲ್ ಗ್ರಾಮದ ನೈದಮ್ಮ-ನರಸಿಂಹಪ್ಪ ದಂಪತಿಯ ಪುತ್ರಿ.
ಇದನ್ನೂ ಓದಿ:ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್
ರಾತ್ರಿ ಊಟ ಮಾಡಿ ಮಲಗಿದ್ದ ತನುಶ್ರೀ ಬೆಳಗ್ಗೆ ಅಸ್ವಸ್ತಗೊಂಡಿದ್ದಳು. ನಂತರ ಹಾಸ್ಟೆಲ್​ ಸಿಬ್ಬಂದಿ ಈಕೆಯನ್ನು ಕೆಂಚಾರ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದಳು. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
