
ಬೆಂಗಳೂರು:ಸ್ವದೇಶಿ ಜಾಗರಣ್ ಮಂಚ್ ವತಿಯಿಂದ ತುಮಕೂರು ಅಮಾನಿಕೆರೆ ಗಾಜಿನ ಮನೆಯಲ್ಲಿ ಡಿ.13ರಿಂದ 17 ತನಕ ಬೆಳಿಗ್ಗೆ 10 ರಿಂದ ರಾತ್ರಿ 9 ತನಕ ಸ್ವದೇಶಿ ಮೇಳ ಆಯೋಜಿಸಲಾಗಿದೆ. ಪ್ರತಿ ದಿನ ದೇಶಿಯ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ ಸಂಕಿರಣ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
