ಬೆಂಗಳೂರು:ಅಂಚೆ ಇಲಾಖೆ ಮನೆ ಬಾಗಿಲಿಗೆ ಶಬರಿಮಲೆ ಅಯ್ಯಪ್ಪಸ್ವಾಮಿ ಪ್ರಸಾದವನ್ನು ತಲುಪಿಸುವ ವ್ಯವಸ್ಥೆ ಮಾಡಿದೆ.ಕೋವಿಡ್ -19ರ ಹಿನ್ನೆಲೆಯಲ್ಲಿ  ಶಬರಿಮಲೆಯಲ್ಲಿ ದರ್ಶನಕ್ಕೆ ಸೀಮಿತ ಅವಕಾಶವಿರುವ ಹಿನ್ನೆಲೆಯಲ್ಲಿ ಸ್ವಾಮಿ ಅಯ್ಯಪ್ಪ ಪ್ರಸಾದ ಅರವಣ, ತುಪ್ಪ, ಗಂಧದ ಪೇಸ್ಟ್, ವಿಭೂತಿ, ಹರಿಶಿಣ, ಕುಂಕುಮ ಪ್ರಸಾದವನ್ನು ಸ್ವೀಡ್ ಪೋಸ್ಟ್ ಮೂಲಕ  ತರಿಸಿಕೊಳ್ಳಬಹುದಾಗಿದೆ. ಯಾವುದೇ ಅಂಚೆ ಕಚೇರಿಯಲ್ಲಿ 450 ರೂಪಾಯಿ ಪಾವತಿಸಬಹುದಾಗಿದೆ. ಅಲ್ಲದೆ, ಯಾವುದೇ ಪ್ರದೇಶದಿಂದ ಪ್ರಸಾದವನ್ನು ಪಡೆಯಬಹುದಾಗಿದೆ ಎಂದು ಅಂಚೆ ಇಲಾಖೆ ತಿಳಿಸಿದೆ.

ಶಬರಿಮಲೆಯಿಂದ ಅಂಚೆ ಮೂಲಕ ‘ಸ್ವಾಮಿ ಪ್ರಸಾದಂ’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − twelve =
Remember me
