ಕೋಲಾರ:ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಸನ್ಯಾಸಿಯೊಬ್ಬ ಇದೀಗ ದಿಢೀರನೇ ಸಂಸಾರಿಯಾಗಿ ಪತ್ತೆಯಾಗಿರುವ ಘಟನೆ ಕೋಲಾರ ತಾಲ್ಲೂಕಿನ ಹೊಳಲಿ ನಡೆದಿದೆ.
ಫೆ.27ರಂದು ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವದೂತ ಸ್ವಾಮಿ, ತಮ್ಮದೇ ಗ್ರಾಮದ 20 ವರ್ಷದ ಯುವತಿಯೊಂದಿಗೆ ನಾಪತ್ತೆಯಾಗಿದ್ದರು. ಈ ಕುರಿತು ಯುವತಿಯ ಪಾಲಕರು ಸಹ ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು.
ಇದೀಗ ಯುವತಿಯನ್ನು ಮದುವೆಯಾಗಿ ಪತ್ತೆಯಾಗಿರುವ ಸ್ವಾಮೀಜಿಯನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಹಾಗೆ ಸ್ವಾಮೀಜಿ ಯುವತಿಯೊಂದಿಗೆ ಮಂಗಳೂರು ಬಳಿ ಸಿಕ್ಕಿಬಿದ್ದಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
