ಚಾಮರಾಜನಗರ:ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಪ್ರಕರಣ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಇಂಥದ್ದೊಂದು ಘಟನೆ ನಡೆದಿದೆ.
ಹನೂರಿನ ಪಿಜಿ ಪಾಳ್ಯ ಹೊಸಮಠದ ರಾಜಶೇಖರಬುದ್ದಿ (70) ಶವವಾಗಿ ಪತ್ತೆಯಾಗಿರುವ ಸ್ವಾಮೀಜಿ. ಇವರು ಮೂರು ದಿನಗಳ ಹಿಂದೆ ಕಾಣೆಯಾಗಿದ್ದರು. ಸುತ್ತೂರು ಜಾತ್ರೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದವರು ಮರಳಿರಲಿಲ್ಲ.
ಆದರೆ ಇಂದು ಸ್ವಾಮೀಜಿಯ ಶವ ಸತ್ತೇಗಾಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು. ಈ ನಾಪತ್ತೆ ಮತ್ತು ಸಾವಿಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಮನೆಯ ಶೋಯಬ್, ಕೆಳಗಿನ ಮನೆಯ ಶಾಜಿಯಾ ಒಂದೇ ದಿನ ಗಾಯಬ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 1 =
Remember me
