ವಿಜಯನಗರ:ಆಟವಾಡುತ್ತ ಓದಿಕೊಂಡಿರಬೇಕಿದ್ದ ಮಕ್ಕಳಿಬ್ಬರು ನೀರಾಟ ಆಡುತ್ತಲೇ ಜಲಸಮಾಧಿ ಆದ ಘಟನೆ ಹೊಸಪೇಟೆ ತಾಲೂಕಿನ ಚಿತ್ತವಾಡ್ಗಿಯಲ್ಲಿ ಸಂಭವಿಸಿದೆ.
ಹೊಸಪೇಟೆಯ ಇಂದಿರಾ ನಗರದ ನಿವಾಸಿಗಳಾದ ಯುವರಾಜ್(11) ಮತ್ತು ವೇಣು(10) ಮೃತ ದುರ್ದೈವಿಗಳು. ಇವರಿಬ್ಬರೂ ಚಿತ್ತವಾಡ್ಗಿಯ ಹೊಸೂರು ರಸ್ತೆಯ ಪಕ್ಕದಲ್ಲಿರುವ ರಾಯ ಕಾಲುವೆ ಬಳಿ ಹೋಗಿದ್ದರು.ಇದನ್ನೂ ಓದಿರಿಕೂಲಿ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೊರಟವರ ಪ್ರಾಣ ಹೊತ್ತೊಯ್ದ ಜವರಾಯ!
‘ಈಜಾಡಲೆಂದು ಕಾಲುವೆಗಿಳಿದಿದ್ದ ಬಾಲಕರಿಬ್ಬರೂ ವಾಪಸ್​ ಮನೆಗೆ ಬಂದಿರಲಿಲ್ಲ. ಕುಟುಬಂಸ್ಥರು ಮತ್ತು ಸ್ಥಳೀಯರು ಕಾಲುವೆಯಲ್ಲಿ ಹುಡುಕಾಡಿದಾಗ ಮಕ್ಕಳ ಶವಗಳು ಪತ್ತೆಯಾಗಿವೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
