ಬೆಂಗಳೂರು:ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ.
ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್​ನ್ನು ರವಾನಿಸಲಾಗಿದೆ.

ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ.
40 ಟನ್‌ಗಳಷ್ಟು ತೂಕ ಹೊಂದಿರುವ ಟಿ-565 ಯುದ್ಧ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲವಿದೆ. ಗಂಟೆಗೆ 51 ಕಿ.ಮೀ. ಗರಿಷ್ಠ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. 1968ರಲ್ಲಿ ಭಾರತೀಯ ಸೇನೆಗೆ ಈ ಟ್ಯಾಂಕ್ ಸೇರ್ಪಡೆಯಾಗಿದ್ದು, ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ನಿರ್ಮಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fourteen =
Remember me
