ಬೀದರ್​:ಕರೊನಾ ವೈರಸ್​ ಸೋಂಕಿನಿಂದ ಬಳಲುತ್ತಿರುವ ಶಂಕೆಯಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿರುವ ತಬ್ಲಿಘಿ ಜಮಾತ್​ನ ಸದಸ್ಯರು ಪುಂಡಾಟ ಮುಂದುವರಿಸಿದ್ದಾರೆ.
ಕರ್ತವ್ಯನಿರತ ವೈದ್ಯರು ಮತ್ತು ನರ್ಸ್​ಗಳ ಜತೆ ಅಸಭ್ಯವಾಗಿ ವರ್ತಿಸುತ್ತಾ ಕಿರಿಕಿರಿ ಮಾಡುತ್ತಿದ್ದಾರೆ. ಅಲ್ಲದೆ, ತಮಗೆ ಊಟಕ್ಕೆ ಅದೇ ಬೇಕು, ಇದೇ ಬೇಕು ಎಂದು ಹಟ ಹಿಡಿದು ಊಟ ಮಾಡಲು ನಿರಾಕರಿಸುತ್ತಿದ್ದಾರೆ.ತಮ್ಮೆಲ್ಲರನ್ನೂ ಐಷಾರಾಮಿ ಕೊಠಡಿಗಳಲ್ಲಿ ಇರಿಸುವಂತೆ ಆಗ್ರಹಿಸುತ್ತಿದ್ದಾರೆ. ತಮ್ಮ ಈ ಬೇಡಿಕೆ ಈಡೇರಿಸದಿದ್ದರೆ ನಿಮ್ಮೆಲ್ಲರನ್ನೂ ಮುಟ್ಟಿ ಇಲ್ಲವೇ ಉಗುಳಿ ಸೋಂಕು ಹರಡುವುದಾಗಿ ಬೆದರಿಸುತ್ತಿದ್ದಾರೆ.
ಇವರೆಲ್ಲರ ಬೆದರಿಕೆ ತಂತ್ರದಿಂದ ವೈದ್ಯರು ಮತ್ತು ನರ್ಸ್​ಗಳು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಐಸೋಲೇಷನ್​ ವಾರ್ಡ್​ನಲ್ಲಿ ಪೊಲೀಸ್​ ಭದ್ರತೆ ಏರ್ಪಡಿಸಿರುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ತಬ್ಲಿಘಿ​ ಜಮಾತ್​ ದೇಶದ ಕರೊನಾ ವೈರಸ್​ ಹಾಟ್​ಸ್ಪಾಟ್: 1,023 ಸೋಂಕಿತರಿಗೆ ತಬ್ಲಿಘಿ ನಂಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eight =
Remember me
