ಚಿತ್ರದುರ್ಗ:ಅಹಮದಾಬಾದ್​ನಿಂದ ಆಗಮಿಸಿದ್ದ 15 ಮಂದಿ ತಬ್ಲಿಘಿ ಜಮಾತ್​ ಸದಸ್ಯರಲ್ಲಿ ಮೂವರಿಗೆ ಕರೊನಾ ವೈರಸ್​ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಅವರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಶಾಸಕ ತಿಪ್ಪಾರೆಡ್ಡಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಶಾಸಕ ತಿಪ್ಪಾರೆಡ್ಡಿ ಅವರ ಮನೆ ಸಮೀಪ ಇರುವ ಹಾಸ್ಟೆಲ್​ನಲ್ಲಿ 15 ಮಂದಿ ತಬ್ಲಿಘಿ ಜಮಾತ್​ ಸದಸ್ಯರನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಇವರಲ್ಲಿ ಮೂವರಿಗೆ ಸೋಂಕು ಹರಡಿದೆ ಎಂಬ ವಿಷಯ ಹರಿದಾಡುತ್ತಿದೆ. ಹೀಗಾಗಿ ಹಾಸ್ಟೆಲ್​ನಲ್ಲಿ ಇರುವ ಎಲ್ಲರನ್ನೂ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿಚೀನಾದ ಕೋವಿಡ್​ ನಿರೋಧಕ ಮಂಗಗಳ ಮೇಲಿನ ಪ್ರಯೋಗ ಯಶಸ್ವಿ
ಹಾಸ್ಟೆಲ್​ನಲ್ಲಿ ಇರುವ 15 ಮಂದಿಯನ್ನು ಬೇರೆ ಕಡೆ ಸ್ಥಳಾಂತರಿಸಿದರೆ ಅದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.
ಮೂವರಿಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ಜಿಲ್ಲಾಡಳಿತ ಅಧಿಕೃತ ಮಾಹಿತಿಯನ್ನು ನೀಡಿಲ್ಲ.
ಕರೊನಾ ಮಣಿಸುವ ಹೋರಾಟದಲ್ಲಿ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳ ಮೆಚ್ಚುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
