ಯಾದಗಿರಿ:ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಪ್ರಾಣ ಉಳಿಸಿಕೊಳ್ಳಲು ತಹಸೀಲ್ದಾರ್ ಪಂಡಿತ್ ಬಿರಾದಾರ ಅವರು ಮರವನ್ನೇರಿ ಕುಳಿತ ಪ್ರಸಂಗ ಬುಧವಾರ ರಾತ್ರಿ ನಡೆದಿದೆ.
ಯಾದಗಿರಿಯಿಂದ ಬೀದರ್ ಜಿಲ್ಲೆಯ ಭಾಲ್ಕಿಗೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಮುಖಾಂತರ ಕಾರಿನಲ್ಲಿ ಹೊರಟಿದ್ದ ಇವರು ಗಣಾಪುರ ಹತ್ತಿರ ನೀರಿನಿಂದ ತುಂಬಿ ಹರಿಯುತ್ತಿರುವ ಸೇತುವೆ ದಾಟಲು ಪ್ರಯತ್ನಿಸಿದರು.ಇದನ್ನೂ ಓದಿ:16 ಬಾರಿ ಬಂಧಿಸಿದ್ದ ಪೊಲೀಸ್​ ಅಧಿಕಾರಿಗೇ ಕಿಡ್ನಿ ಕೊಟ್ಟು ಕಾಪಾಡಿದಳು!
ಆದರೆ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಯಿತು. ಹೀಗಾಗಿ ಗಾಬರಿಯಾದ ಪಂಡಿತ್ ಬಿರಾದಾರ ಪ್ರಯಾಸದಿಂದ ಮರವೊಂದನ್ನು ಹಿಡಿದು ಅದರ ಮೇಲೇರಿ ಕುಳಿತಿದ್ದಾರೆ. ಇವರನ್ನು ರಕ್ಷಿಸಲು ಮಿರಿಯಾಣ ಠಾಣೆ ಪಿಎಸ್‌ಐ ಸಂತೋಷ ರಾಠೋಡ ಸ್ಥಳಕ್ಕೆ ಧಾವಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮನೆಗಳಿಗೆ ನುಗ್ಗಿದ ನೀರು: ಮನೆ ಕುಸಿದು ಮೂವರಿಗೆ ಗಾಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 13 =
Remember me
