ಬಾಗಲಕೋಟೆ:ಕಾಂಗ್ರೆಸ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ ಬೆನ್ನಲ್ಲೇ, ವಿದ್ಯುತ್ ದರದಲ್ಲಿ ಏರಿಕೆಯಾಗಿರುವುದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ವಿದ್ಯುತ್ ಬಿಲ್​ ಉಚಿತ ನಿರೀಕ್ಷೆಯಲ್ಲಿದ್ದ ನೇಕಾರರು, ದರ ಹೆಚ್ಚಳದಿಂದ ಕಂಗಾಲಾಗಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ಬನಹಟ್ಟಿ ನಗರದಲ್ಲಿ ಮಹಾತ್ಮಾ ಗಾಂಧಿ ವೃತ್ತದಿಂದ ತಹಸೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ವಿದ್ಯುತ್ ದರದಲ್ಲಿ ಹೆಚ್ಚಳ ಮಾಡದಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
Sign in to your account
Please enter an answer in digits:5 × 5 =
Remember me
