ಬೆಂಗಳೂರು:ವಿಧಾನ ಪರಿಷತ್​ ಕಲಾಪದಲ್ಲಿ ರಾಮಯಾಣ ಚರ್ಚೆ ಮುನ್ನೆಲೆಗೆ ಬಂದಿದ್ದು, ಬಿಜೆಪಿ ಎಂಎಲ್​ಸಿ ತೇಜಸ್ವಿನಿ ರಮೇಶ್ ಮತ್ತು ಸತೀಶ್ ಜಾರಕಿಹೊಳಿ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ.
ಇದನ್ನೂ ಓದಿ:ವಂದೇ ಭಾರತ್ ರೈಲು ಹತ್ತಲು ರಾಣೆಬೆನ್ನೂರಿನಿಂದ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ
ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯರು ಮತ್ತು ಸಚಿವರ ನಡುವೆ ರಾಮಾಯಣ ಚರ್ಚೆ ಭುಗಿಲೆದ್ದಿದ್ದು, ಬಿಜೆಪಿ ಎಂಎಲ್​​ಸಿ ತೇಜಸ್ವಿನಿ ರಮೇಶ್ ಸವಾಲ್​​ಗೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. “ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ರಾಮಾಯಣ ಕುರಿತು ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದ ತೇಜಸ್ವಿನಿ, ಕುವೆಂಪು ರಾಮಾಯಣ, ವ್ಯಾಸರ ರಾಮಾಯಣ, ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಚರ್ಚೆಯಾಗಬೇಕು” ಎಂದು ಹೇಳಿದರು.
ತೇಜಸ್ವಿನಿ ರಮೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, “ರಾಮಾಯಣದ ವಿಚಾರ, ಏಕಲವ್ಯನ ಬೆರಳು ಕತ್ತರಿಸಿದ್ದು ಸೇರಿದಂತೆ ಹಲವು ವಿಷಯಗಳು ಚರ್ಚೆಯಾಗಬೇಕು. ಆಗ ಮಾತ್ರವೇ ಪರಿಪೂರ್ಣ ಚರ್ಚೆ ನಡೆಯಲು ಸಾಧ್ಯ” ಎಂದು ಹೇಳುವ ಮೂಲಕ ತೇಜಸ್ವಿನಿ ಅವರ ಹೇಳಿಕೆಗೆ ಸದನದಲ್ಲಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + seventeen =
Remember me
