ಬೆಂಗಳೂರು:ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಹಲವು ಮಹತ್ತರ ದಾಖಲೆ ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಅಧಿಕಾರಿಗಳು ಜಯನಗರ ಎಂಟನೇ ಬ್ಲಾಕ್​ನಲ್ಲಿರುವ ಆಂಧ್ರಪ್ರದೇಶ ಮೂಲದ ಉದ್ಯಮಿಗೆ ಸೇರಿದ ಕಚೇರಿ, ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
