ಬೆಂಗಳೂರು:ಲಾಕ್​ಡೌನ್​ನಿಂದಾಗಿ ಕಳೆದ 2 ತಿಂಗಳಿಂದ ಬಸ್​ಗಳ ಓಡಾಟ ನಿಲ್ಲಿಸಿದ್ದರಿಂದ ತೆರಿಗೆ ವಿನಾಯಿತಿ ನೀಡಬೇಕು ಎಂದು ಖಾಸಗಿ ಬಸ್​ಗಳ ಮಾಲೀಕರು ಬೇಡಿಕೆಯಿಟ್ಟಿದ್ದು, ಇನ್ನೆರಡು ದಿನಗಳಲ್ಲಿ ಪೂರಕವಾದ ನಿರ್ಧಾರಕ್ಕೆ ಬರಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಯುಎಸ್​ ಔಷಧ ತಯಾರಿಕಾ ಸಂಸ್ಥೆಯಿಂದ ಗುಡ್​ನ್ಯೂಸ್​: ಕೊವಿಡ್​ ಲಸಿಕೆ ಮೊದಲ ಪ್ರಯೋಗದಲ್ಲಿ ಪಾಸ್​ !
ಖಾಸಗಿ ಬಸ್​ಗಳ ಮಾಲೀಕರ ತೆರಿಗೆ ವಿನಾಯಿತಿ ಮನವಿ ಕುರಿತು ಸಿಎಂ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಚರ್ಚೆ ನಡೆಸಿ, ಆದಷ್ಟು ಬೇಗ ಬೇಡಿಕೆಗೆ ಪೂರಕವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಅಲ್ಲದೆ, 19ರಿಂದ ಖಾಸಗಿ ಬಸ್​ಗಳ ಸಂಚಾರಕ್ಕೂ ಮುಕ್ತ ಅವಕಾಶವಿದೆ. ಆದರೆ, ಸರ್ಕಾರದ ನಿಯಮ ಹಾಗೂ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿದರು.
ಗೃಹ ಸಚಿವಾಲಯ, ಎನ್​ಡಿಎಂಎ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 11 =
Remember me
