ಬೆಂಗಳೂರು:ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಇನ್ನೊಂದೆಡೆ ಇದೇ ವಿಷಯವನ್ನು ಚುನಾವಣಾ ಅಸ್ತವನ್ನಾಗಿ ಮಾಡಿಕೊಂಡಿದೆ. ಬಹಿರಂಗ ಹೋರಾಟದ ಜತೆಗೆ ಕಾನೂನು ಸಮರವನ್ನೂ ಸಾರಿದೆ. ತೆರಿಗೆ ಪಾಲಿನಲ್ಲಿ ಆಗುತ್ತಿರುವ ವಂಚನೆಯ ಬಗ್ಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಈ ರಿಟ್ ಅರ್ಜಿ ಕುರಿತು
ಹಿರಿಯ ವಕೀಲರೊಂದಿಗೆ ಚರ್ಚಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎರಡು ದಿನ ನವ ದೆಹಲಿಯಲ್ಲಿ ತಂಗಲಿದ್ದಾರೆ. ಏ.21 ರಂದು ನವದೆಹಲಿಗೆ ಭೇಟಿ ನೀಡಲಿರುವ ಅವರು, ಏ.22 ರಂದು ಹಿರಿಯ ವಕೀಲರೊಂದಿಗೆ ಚರ್ಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
