ನರೇಗಲ್ಲ:ಶಿಕ್ಷಕರ ದಿನದಂದೇ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಪಟ್ಟಣದ ಜೋಂಡಿಗೇರಿ ಓಣಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರಾಗಿದ್ದ ಬಸವರಾಜ ಶಿವಪ್ಪ ಹೂಗಾರ (32) ಆತ್ಮಹತ್ಯೆಗೆ ಶರಣಾದವರು.ಇದನ್ನೂ ಓದಿರಿತಂದೆ-ಮಗಳ ಸಂಚಿಗೆ ಬಲಿಯಾದಳು ಮನೆಯ ಮಾಲಕಿ, ಬೆಚ್ಚಿಬೀಳಿಸುತ್ತೆ ಕೃತ್ಯ
ಬಸವರಾಜ ಶಿವಪ್ಪ ಹೂಗಾರ ಕೆಲ ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹಲವಾರು ಕಡೆ ಚಿಕಿತ್ಸೆ ಪಡೆದರೂ ಗುಣವಾಗಿರಲಿಲ್ಲ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈತನ ಜಮೀನು ಪಡೆದು ಬರೋಬ್ಬರಿ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 14 =
Remember me
