ಬೆಂಗಳೂರುಶಾಲಾ ಶಿಕ್ಷಣ ಇಲಾಖೆಯು 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2024ರ ವೇಳಾಪಟ್ಟಿ ಪ್ರಕಟಿಸಿದೆ.
ರಾಜ್ಯಾದ್ಯಂತ ಜೂ.30ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ http://schooldducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ತಪ್ಪದೇ ಅಥೈಸಿಕೊಂಡು ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + 18 =
Remember me
