ಬೆಂಗಳೂರುಶಾಲಾ ಶಿಕ್ಷಣ ಇಲಾಖೆಯು ರಾಜ್ಯಾದ್ಯಂತ ಭಾನುವಾರ ನಡೆಸಿದ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿಇಟಿ) ಯಶಸ್ವಿಯಾಗಿ ನಡೆದಿದೆ.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಿತು. ಪತ್ರಿಕೆ-1 (1ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರು) 544 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ನೋಂದಣಿ ಮಾಡಿಕೊಂಡಿದ್ದ 1,43,719 ಅಭ್ಯರ್ಥಿಗಳಲ್ಲಿ 1,27,130 (ಶೇ.88.45) ಮಂದಿ ಹಾಜರಾಗಿದ್ದಾರೆ. ಅದೇ ರೀತಿ ಪತ್ರಿಕೆ-2 (6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರು) 711 ಕೇಂದ್ರಗಳಲ್ಲಿ ನಡೆದಿದ್ದು, 1,90,015 ಮಂದಿಯಲ್ಲಿ 1,74,834 (ಶೇ.92.01) ಹಾಜರಾಗಿದ್ದಾರೆಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twenty =
Remember me
