ಕುಂದಾಪುರ:ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕರೊಬ್ಬರು ಹೊಡೆಯುತ್ತಿದ್ದುದನ್ನು ಗಮನಿಸಿದ ಇತರ ಪ್ರವಾಸಿಗರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿಗಳು ಆನೆಗುಡ್ಡೆಗೆ ಪ್ರವಾಸ ಬಂದಿದ್ದರು. ಕ್ಷೇತ್ರ ದರ್ಶನ ಬಳಿಕ ಮರಳಿ ಬಸ್​ ಹತ್ತಲು ವಿದ್ಯಾರ್ಥಿಗಳು ತಡಮಾಡಿದರೆಂಬ ಕಾರಣಕ್ಕೆ ಶಿಕ್ಷಕ ಈ ಮಕ್ಕಳಿಗೆ ಬೆತ್ತದಿಂದ ಹೊಡೆದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಇತರ ಪ್ರವಾಸಿಗರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಚಾರಿಸಲು ಬಂದ ಪ್ರವಾಸಿಗರಿಗೂ ಬೈದ ಶಿಕ್ಷಕನಿಗೆ ಸ್ಥಳೀಯರು ಛೀಮಾರಿ ಹಾಕಿದ್ದು, ಇಡೀ ದೃಶ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಗೂಳೂರು ಮಹಾಗಣಪತಿ ನಿಮಜ್ಜನ ಮಹೋತ್ಸವ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮೆರವಣಿಗೆ, ವರ್ಣರಂಜಿತ ಮದ್ದುಗುಂಡಿನ ಅಬ್ಬರ

ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ! ಸಾವಿನ ದವಡೆಯಿಂದ ಪಾರಾಗಿದ್ದೇ ರೋಚಕ… ಬಾಗಲಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nineteen =
Remember me
