ಬೆಂಗಳೂರು:ಇಲ್ಲಿಯ ಆರ್ಮಿ ಪಬ್ಲಿಕ್ ಸ್ಕೂಲ್ (ಎಪಿಎಸ್) ನಲ್ಲಿ ಬೋಧಕ – ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹಾಗೂ ಟ್ರೇನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ) , ಪಿಆರ್​ಟಿ, ಸ್ಪೋರ್ಟ್ಸ್ ಕೋಚ್, ಎಸ್​ಟಿಇಎಂ ಲ್ಯಾಬ್ ಅಡ್ಮಿನಿಸ್ಟ್ರೇಟರ್ ಹಾಗೂ ಬೋಧಕೇತರ ಹುದ್ದೆಗಳಾದ ಪ್ಯಾರಾಮೆಡಿಕ್ಸ್, ಸೈನ್ಸ್ ಲ್ಯಾಬ್ ಅಟೆಂಡೆಂಟ್, ಗ್ರೂಪ್ ಡಿ (ಮಲ್ಟಿ ಟಾಸ್ಕ್ ಸರ್ವೀಸ್ ಮಹಿಳೆ/ ಪುರುಷ), ಡ್ರೈವರ್ ಹುದ್ದೆಗಳಿವೆ.
ಇದನ್ನೂ ಓದಿ:ಮೂತ್ರಪಿಂಡ ದಾನಿಗಳನ್ನು ಒದಗಿಸುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದವ ಏನಾದ?
ವಿದ್ಯಾರ್ಹತೆ. ವಯೋಮಿತಿ, ಅರ್ಜಿ ಸಲ್ಲಿಕೆ ಇತ್ಯಾದಿ ವಿವರಗಳಿಗೆ ವೆಬ್​​ಸೈಟ್ ನೋಡಬಹುದು. ಜುಲೈ20 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://bit.ly/2ZHEiXL ಅಥವಾ https://www.apsbangalore.edu.in/index.php/announcements ನೋಡಬಹುದು.
ಯುಪಿಎಸ್​​ಸಿ: ಇಂಜಿನಿಯಯರಿಂಗ್ ಸೇವೆ ಹಾಗೂ ಜಿಯೋ ಸೈಂಟಿಸ್ಟ್ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
