ಬಾಗಲಕೋಟೆ:ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚುನಾವಣಾ ಪ್ರಚಾರಾರ್ಥ ಬಾದಾಮಿಗೆ ಬಂದಿದ್ದು, ಅವರು ಆಗಮಿಸಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಬೆಂಗಳೂರು ರೋಡ್ ಶೋ ಮುಗಿಸಿ ಬಾದಾಮಿಗೆ ಬಂದಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ:ಮತ್ತೆ ನಟಿ ರಮ್ಯಾ ಮದುವೆ ವಿಚಾರ ಪ್ರಸ್ತಾಪ; ಈ ಸಲ ನಟಿ ಏನಂದ್ರು?
ಬಾದಾಮಿ ಹೆಲಿಪ್ಯಾಡ್​​ಗೆ ಬಂದಿಳಿದಿದ್ದ ಎಂಐ 17 ಹೆಲಿಕಾಪ್ಟರ್​​ನಲ್ಲಿ ಈ ದೋಷ ಕಂಡುಬಂದಿದೆ. ಹೀಗಾಗಿ ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ಮೋದಿ ಮತ್ತೊಂದು ಸೇನಾ ಹೆಲಿಕಾಪ್ಟರ್​ನಲ್ಲಿ ಹಾವೇರಿಗೆ ತೆರಳಿದರು.
ಇದನ್ನೂ ಓದಿ:ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!
ಪ್ರಧಾನಿ ಆಗಮಿಸಿದ್ದ ಹೆಲಿಕಾಪ್ಟರ್ ಜೊತೆಗೆ ಎರಡು ಬೆಂಗಾವಲು ಹೆಲಿಕಾಪ್ಟರ್​ಗಳು ಬಂದಿದ್ದವು. ತಾಂತ್ರಿಕ ದೋಷ ಉಂಟಾದ ಹೆಲಿಕಾಪ್ಟರ್​ ಬಾದಾಮಿ ಹೆಲಿಪ್ಯಾಡ್​ನಲ್ಲೇ ನಿಂತಿದೆ. ಮೋದಿ ಇನ್ನೊಂದು ಹೆಲಿಕಾಪ್ಟರ್​ನಲ್ಲಿ ತೆರಳಿದ್ದು, ಬೆಂಗಾವಲು ಸಿಬ್ಬಂದಿಯನ್ನು ಕರೆದೊಯ್ಯಲು ಮತ್ತೊಂದು ಹೆಲಿಕಾಪ್ಟರ್ ಬಂದಿತ್ತು.
ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 + eleven =
Remember me
