ಬೆಂಗಳೂರು:ಕನ್ನಡ ಭಾಷೆಯ ಉಳಿವು ಹಾಗೂ ಏಳಿಗೆಗೆ ಜೀವನವಿಡೀ ದುಡಿದವರು ಚಿದಾನಂದಮೂರ್ತಿಯವರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭಿಸುವಲ್ಲಿ ಅವರ ಪಾತ್ರ ಅಪಾರವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಇಂದು ನಿಧನರಾದ ಹಿರಿಯ ಸಂಶೋಧಕ, ಕನ್ನಡ ಲೇಖಕ, ವಿದ್ವಾಂಸ ಡಾ. ಚಿದಾನಂದಮೂರ್ತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಚಿ.ಮೂ.ಅವರು ಕನ್ನಡ ಸಾರಸ್ವತ ಲೋಕದ ದಿಗ್ಗಜರು. ನಮ್ಮ ತಂದೆಯವರಿಗೆ ಕನ್ನಡದ ಮೇಷ್ಟ್ರು ಆಗಿದ್ದರು. ಕಾಲೇಜು ದಿನಗಳಿಂದಲೂ ಅವರನ್ನು ಭೇಟಿಯಾಗುತ್ತಿದ್ದೆವು ಎಂದು ನೆನಪಿಸಿಕೊಂಡರು.
ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಮಾಡಬಾರದು. ಆತ ಒಬ್ಬ ಮತಾಂಧನೆಂದು ದಾಖಲೆಗಳನ್ನು ಜನರ ಮುಂದೆ ಇಟ್ಟಿದ್ದವರು ಚಿದಾನಂದಮೂರ್ತಿ. ಹಂಪಿಯನ್ನು ಐತಿಹಾಸಿಕ ಸ್ಥಳ ಮಾಡುವಲ್ಲಿ, ಕನ್ನಡ ವಿಶ್ವವಿದ್ಯಾಲಯ ಸ್ಥಾಪಿಸುವಲ್ಲಿ ಅಪಾರ ಶ್ರಮ ವಹಿಸಿದ್ದಾರೆ. ಹದಿನೈದು ದಿನಗಳ ಹಿಂದಷ್ಟೇ ಅವರನ್ನು ಭೇಟಿಯಾಗಿದ್ದೆ ಎಂದು ತೇಜಸ್ವಿ ಸೂರ್ಯ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
