ಬೆಂಗಳೂರು:ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿನ 31 ಕಲ್ಯಾಣಿಗಳನ್ನು ಶುಚಿ ಮಾಡಿ ಪುನರುಜ್ಜೀವನಗೊಳಿಸಲಾಗಿದೆ. ರಾಜ್ಯ ಸರ್ಕಾರದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಸಾವಿರಾರು ಜನರ ಶ್ರಮದಾನದ ಮೂಲಕ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಕೈಗೊಳ್ಳಲಾಗಿದೆ.
ರಾಜ್ಯದ ರಾಮನಗರ, ಗದಗ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿನ ದೇವಸ್ಥಾನಗಳ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಪುನರುಜ್ಜೀವನಗೊಳಿಸಲಾಗಿದೆ. ಇವೆಲ್ಲವೂ ಪುರಾತನ ಮತ್ತು ಐತಿಹಾಸಿಕ ದೇವಸ್ಥಾನಗಳಿಗೆ ಸಂಬಂಧಿತ ಕಲ್ಯಾಣಿಗಳಾಗಿವೆ.
ಈ ಕಾರ್ಯದಲ್ಲಿ ಆಯಾ ಜಿಲ್ಲೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾಡಳಿತದವರು ಈ ಕುರಿತ ಜಾಗೃತಿಯಲ್ಲಿ ತೊಡಗಿಕೊಂಡಿದ್ದು, ಒಟ್ಟು 1,500ಕ್ಕೂ ಅಧಿಕ ಮಂದಿ ಕಲ್ಯಾಣಿಗಳ ಪುನರುಜ್ಜೀವನಕ್ಕಾಗಿ ಶ್ರಮದಾನ ಮಾಡಿದ್ದಾರೆ.
ಮೀನು ಮಾರುವವರಿಗೂ ಎಚ್ಚರಿಕೆ: ಆ ಒಂದು ದಿನ ಮಾರಾಟ ಮಾಡಿದರೆ ಕಾನೂನು ಕ್ರಮ, ದಂಡನೆ!

ಹಾವು ಕಚ್ಚಿದೆ ಅಂತ ಆಸ್ಪತ್ರೆಗೆ ಕರೆ ತಂದರೂ ‘ಇಲ್ಲ ಕಚ್ಚಿಲ್ಲ’ ಎಂದು ವಾಪಸ್ ಕಳಿಸಿದ ಡಾಕ್ಟರ್; ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + twenty =
Remember me
