ಬೆಂಗಳೂರು:ತಂದೆಯ ಕಣ್ಣೆದುರೇ ಬಾಲಕನೊಬ್ಬ ವಾಹನದಡಿಗೆ ಸಿಲುಕಿ ಸಾವಿಗೀಡಾದ ಕರುಣಾಜನಕ ಘಟನೆಯೊಂದು ಇಂದು ರಾಜಧಾನಿಯಲ್ಲಿ ಸಂಭವಿಸಿದೆ. ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಹೆಡ್​ ಕಾನ್​ಸ್ಟೆಬಲ್​ ಸಂತೋಷ್​ ಅವರ ಪುತ್ರ ಜೀವನ್​ (10) ಸಾವಿಗೀಡಾದ ಬಾಲಕ. ಇಂದು ಸಂತೋಷ್​ ಅವರು ಪುತ್ರನನ್ನು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಕೆ.ಆರ್​.ಪುರ ಮುಖ್ಯರಸ್ತೆ ವಿಜಯ ಬ್ಯಾಂಕ್ ಮುಂಭಾಗ ಬೈಕ್ ಸ್ಕಿಡ್​ ಆಗಿದೆ.
ಬೈಕ್​ ಸ್ಕಿಡ್​ ಆಗುತ್ತಿದ್ದಂತೆ ಬಾಲಕ ಬಿದ್ದಿದ್ದಾನೆ. ಆಗ ಹಿಂದಿನಿಂದ ಬರುತ್ತಿದ್ದ ಮಿಲಿಟರಿ ವಾಹನವೊಂದು ಬಾಲಕನ ಮೇಲೆ ಸಾಗಿದ್ದು, ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಕೆ.ಆರ್.ಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಊರಲ್ಲಿ ಸ್ಮಶಾನ ಇಲ್ಲದ್ದರಿಂದ ಗ್ರಾಮ ಪಂಚಾಯತ್ ಆವರಣದಲ್ಲೇ ಶವಸಂಸ್ಕಾರಕ್ಕೆ ಸಜ್ಜಾದ ಗ್ರಾಮಸ್ಥರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
