ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಅ.4ರಂದು 604 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲಿದ್ದು, ಈ ಬಾರಿ ಪತ್ರಿಕೆ-1ಕ್ಕೆ 74,977 ಮತ್ತು ಪತ್ರಿಕೆ-2ಕ್ಕೆ 1,69,716 ಸೇರಿ ಒಟ್ಟಾರೆ 2,44,693 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಕರೊನಾ ಪಾಸಿಟಿವ್ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕಿಂತ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿದೆ.
ಇದನ್ನೂ ಓದಿ:ಪರಸ್ಪರರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೆ.ಕಲ್ಯಾಣ್​ ದಂಪತಿ; ಶೀಘ್ರದಲ್ಲೇ ವಿಡಿಯೋ ಬಿಡುಗಡೆ ಮಾಡ್ತಾರಂತೆ…!
ಕೇಂದ್ರದಲ್ಲಿರುವ ಆರೋಗ್ಯ ತಪಾಸಣಾ ಕೌಂಟರ್​ನಲ್ಲಿ ಆರೋಗ್ಯ ತಪಾಸಣೆಗೆ ಒಳಪಡಬೇಕಿದೆ. ಪ್ರವೇಶ ಪತ್ರವಿಲ್ಲದ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.
ಗೋಕರ್ಣ ಮಹಾಬಲೇಶ್ವರ ಮಂದಿರದಲ್ಲಿ ಸೋಮವಾರದಿಂದ ಎಂದಿನಂತೆ ಎಲ್ಲ ಸೇವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − seven =
Remember me
