ಹುಬ್ಬಳ್ಳಿ:ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಏ.12ರ ಬದಲಾಗಿ ಏ.11ರಂದೇ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್​ಕುಮಾರ್ ಅವರು ಈ ಬದಲಾವಣೆಯನ್ನು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಏ.12 ರಂದು ಟಿಇಟಿ ನಡೆಸಲು ಇಲಾಖೆ ನಿರ್ಧರಿಸಿತ್ತು. ಅದೇ ದಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಿಗದಿಯಾಗಿರುವುದು ಸಾವಿರಾರು ಅಭ್ಯರ್ಥಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಕುರಿತು ವಿಜಯವಾಣಿ ಸೋಮವಾರ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿರುವ ಸಚಿವರು ಒಂದು ದಿನ ಮುಂಚಿತವಾಗಿ ಟಿಇಟಿ ನಡೆಸಲು ಕ್ರಮ ಕೈಗೊಂಡಿದ್ದಾರೆ.
ನಾಲ್ವರು ಡಿವೈಎಸ್​ಪಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
