ಬೆಂಗಳೂರು:ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ 6ರಿಂದ 8ನೇ ತರಗತಿ ಬೋಧನೆಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿ ಶುಕ್ರವಾರ ಪ್ರಕಟವಾಗಲಿದೆ.
1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್​ ಸಂಜೆ 5.30ಕ್ಕೆ ಕೆ.ಆರ್​.ವೃತ್ತದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಪಟ್ಟಿಗೆ ಆಕ್ಷೇಪಣೆ ಸ್ವೀಕರಿಸಿದ ಬಳಿಕ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿ, ನಂತರ ಅಂತಿಮಗೊಂಡ ಶಿಕ್ಷಕರ ಸ್ಥಳ ನಿಯುಕ್ತಿಗೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ.
ಎಸ್​ಐ ನೇಮಕಾತಿಗೆ ಶ್ರೀಘ್ರ ಪರೀಕ್ಷೆ: ಡಿಜಿಪಿ ಪ್ರವಿಣ್​ ಸೂದ್​ ಟ್ವೀಟ್, ಆಕಾಂಕ್ಷಿಗಳಲ್ಲಿ ಆಶಾಭಾವನೆ

ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
