ಬೆಂಗಳೂರು:ಎಂತೆಂಥ ಕಿರಿಕ್​ ಜನ ಇರ್ತಾರೆ ನೋಡಿ… ಆ ಏರಿಯಾ ಪೂರ್ತಿ ಆಕೆಯದ್ದೇ ದರ್ಬಾರ್! ಅಲ್ಲಿಗೆ ದ್ವಿಚಕ್ರ ವಾಹನ ಬಿಟ್ಟು ಬೇರೆ ಯಾವುದೇ ವಾಹನ ತರುವಂತಿಲ್ಲ, ಕಾರು ತಂದು ರಸ್ತೆಬದಿ ನಿಲ್ಲಿಸಿದ್ರೆ ಬೆಳಗ್ಗೆ ಆಗೋದ್ರೊಳಗೆ ಸಂಪೂರ್ಣ ಜಖಂ… ಆಕೆಯ ಪರ್ಮಿಷನ್ ಇಲ್ದೆ ಯಾರೂ ಏರಿಯಾಗೆ ಎಂಟ್ರಿ ಕೊಡುವ ಹಾಗಿಲ್ಲ. ಪ್ರಶ್ನೆ ಮಾಡಿದ್ರೆ ಗೂಂಡಾಗಳನ್ನ ಕರೆಸಿ ಗಲಾಟೆ ಮಾಡಿಸುತ್ತಾಳೆ, ಅಕ್ಕಪಕ್ಕದ ಮನೆಗಳ ಮೇಲೆ ಕಲ್ಲು ಮತ್ತು ರಾಡ್​ಗಳನ್ನು ಬೀಸಿ ದಾಂಧಲೆ ನಡೆಸುತ್ತಾಳೆ…
ಇದು ಬೆಂಗಳೂರಿನ ಥಣಿಸಂದ್ರದ ಸಾರಾಯಿಪಾಳ್ಯದಲ್ಲಿ ಮೇರಿ ಗೀತಾಳ ದರ್ಬಾರ್​.
ಮೇರಿ ಗೀತಾ, ಗೂಂಡಾಗಳನ್ನ ಕರೆಸಿ ಸ್ಥಳೀಯರಿಗೆ ತೊಂದರೆ ಕೊಡುತ್ತಿರುವ, ಅಕ್ಕಪಕ್ಕದ ಮನೆಗಳ ಮೇಲೆ ಕಲ್ಲು-ರಾಡ್​ ಬೀಸಿರುವ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿರುವ ದೃಶ್ಯ ಸಿಸಿ ಕ್ಯಾಮರಾ ಮತ್ತು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಈಕೆಯ ವರ್ತನೆಗೆ ಬೇಸತ್ತ ಏರಿಯಾ ನಿವಾಸಿ ರೇಖಾ ಎಂಬುವವರು ಹೆಣ್ಣೂರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
https://www.facebook.com/VVani4U/videos/3355562531201478
ಬಸ್​ನಲ್ಲಿ ಒಂಟಿ ಮಹಿಳೆ ಪಕ್ಕದಲ್ಲಿ ಕೂರ್ತಾರೆ… ಕ್ಷಣಾರ್ಧದಲ್ಲಿ ಮಾಡಬಾರದ್ದನ್ನು ಮಾಡಿ ಎಸ್ಕೇಪ್ ಆಗ್ತಾರೆ ಹುಷಾರ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + seven =
Remember me
