ಬೆಂಗಳೂರು:ಡೈರೆಕ್ಟರ್​​ ತರುಣ್‌ ಕಿಶೋರ್‌ ಸುಧೀರ್‌ ಹಾಗೂ ಕನ್ನಡದ ನಟಿ ಸೋನಲ್‌ ಮಂಥೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತರುಣ್‌ ಕಿಶೋರ್‌ ಸುಧೀರ್‌ , ಸೋನಲ್‌ ಮಂಥೆರೊ ಜೋಡಿಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ  ಮದುವೆಯಾಗಿದ್ದಾರೆ. ಈ ಮದುವೆಯ ಫೋಟೋ ಹಾಗೂ ವಿಡಿಯೋಗಳು ವೈರಲ್​​ ಆಗಿವೆ. ಈ ಜೋಡಿಯ ಹೊಸ ಜೀವನಕ್ಕೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

ಆಗಸ್ಟ್-11 ರಂದು ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ ಮಾಂಗಲ್ಯ ಧಾರಣೆ ನೆರವೇರಿದೆ. ಹಿಂದೂ ಸಂಪ್ರದಾಯದಂತೆ ನಡೆಯಲಿರೋ ಈ ಮದುವೆಗೆ ಗಣ್ಯಾತಿ ಗಣ್ಯರು ಹಾಗೂ ಸಿನಿಮಾ ಗಣ್ಯರು ಆಗಮಿಸಿದ್ದರು.

ಮದುವೆಯೂ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್​ನಲ್ಲಿ ನಡೆಯುತ್ತಿದೆ.  ತರುಣ್‌ ಸುಧೀರ್‌ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ನಟ ಶರಣ್​ ದಂಪತಿ, ನಟಿ ಶೃತಿ ಕುಟುಂಬಸ್ಥರು, ನೆನಪಿರಲಿ ಪ್ರೇಮ್ ದಂಪತಿ ಸೇರಿದಂತೆ ಇನ್ನೂ ಹಲವಾರು ಸ್ಟಾರ್​ ನಟ ನಟಿಯರು ಬಂದಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್​ ಸುಧೀರ್​- ಸೋನಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
