ಬೆಂಗಳೂರು:1,400 ಕೋಟಿ ರೂ. ಅವ್ಯವಹಾರ ಆರೋಪ ಸಂಬಂಧ ಗುರುರಾಘವೇಂದ್ರ ಕೋ-ಆಪರೇಟಿವ್​ ಸೊಸೈಟಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಸವನಗುಡಿಯ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಇರುವ ಪ್ರಧಾನ ಶಾಖೆ ಸೇರಿ ನಗರದಲ್ಲಿರುವ 3 ಶಾಖೆಗಳ ಮೇಲೆ ಗುರುವಾರ ಬೆಳಗ್ಗೆ ಏಕಕಾಲಕ್ಕೆ ಎಸಿಬಿ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಬ್ಯಾಂಕ್​ನ ನಿವೃತ್ತ ಸಿಇಒ ವಾಸುದೇವ್ ಮೈಯ್ಯಾ, ಬ್ಯಾಂಕ್ ಅಧ್ಯಕ್ಷ ಡಾ.ಕೆ.ರಾಮಕೃಷ್ಣ ಅವರ ಮನೆ ಮೇಲೂ ದಾಳಿ ದಾಳಿ ನಡೆದಿದೆ.ಇದನ್ನೂ ಓದಿರಿಇಂಚರ ಗೋವಿಂದರಾಜುಗೆ ಜೆಡಿಎಸ್​ ಟಿಕೆಟ್​ ಕೊಟ್ಟಿದ್ದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​…
ಬೆಳ್ಳಬೆಳಗ್ಗೆ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ತಮ್ಮಯ್ಯ ಮತ್ತು ವಜೀರ್ ಅಲಿ ಖಾನ್ ನೇತೃತ್ವದ ತಂಡ, ಸೊಸೈಟಿಯ ಮುಖ್ಯ ಕಚೇರಿ ಮತ್ತು ಬ್ಯಾಂಕ್​ನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ.
ಗುರುರಾಘವೇಂದ್ರ ಕೋ-ಆಪರೇಟಿವ್​ ಸೊಸೈಟಿಯಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ಈಗಾಗಲೇ ಇಡಿ ಕೂಡ ತನಿಖೆ ಆರಂಭಿಸಿದೆ.
ಲೈಂಗಿಕವಾಗಿ ಬಳಸಿಕೊಂಡು ಸಾಲ ಕೊಟ್ಟ, ಆಕೆ ಹಣ ಹಿಂತಿರುಗಿಸಿದರೂ ಮತ್ತೆ ಬರುವಂತೆ ಪೀಡಿಸಿದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eleven =
Remember me
