ಚಾಮರಾಜನಗರ:ಜಮೀನಿನಲ್ಲಿ ಬೆಳೆಗಳಿಗೆ ನೀರು ಒದಗಿಸಲು ನಿರ್ಮಾಣ ಮಾಡಿದ ಕೃಷಿ ಹೊಂಡದಲ್ಲಿ ಗಾಂಜಾ ಗಿಡ ಬೆಳೆದ್ದವನು ಪೊಲೀಸರಿಗೆ ಸಿಕ್ಕಿದ್ದಿದ್ದಾನೆ.
ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಅಂಡೇಕುರುಬನದೊಡ್ಡಿ ಗ್ರಾಮದ ಗುರುಸ್ವಾಮಿ(50) ಬಂಧಿತ ಆರೋಪಿ. ಕೃಷಿ ಹೊಂಡದೊಳಗೆ ಗಾಂಜಾ ಗಿಡ ಬೆಳೆದು ಸಿಕ್ಕಿ ಬಿದ್ದಿದ್ದಾನೆ.
ಇದನ್ನೂ ಓದಿ:ಆದಿಪುರುಷ್​​ ಸಿನಿಮಾಗೆ ಟಕ್ಕರ್​ ನೀಡಲು ಮುಂದಿನ ವಾರದಿಂದ ಟಿವಿಯಲ್ಲಿ ಮತ್ತೆ ಪ್ರಸಾರವಾಗಲಿದೆ ರಾಮಾಯಣ
ಗುರುಸ್ವಾಮಿ ತನ್ನ ಜಮೀನಿನ ಕೃಷಿ ಹೊಂಡದಲ್ಲಿ ನೀರು ಸಂಗ್ರಹ ಮಾಡದೆ ಖಾಲಿ ಬಿಟ್ಟಿದ್ದ. ಇದರೊಳಗೆ ಗಾಂಜಾ ಬೆಳೆದಿದ್ದ ಎನ್ನುವ ಖಚಿತ ಮಾಹಿತಿ ಆಧರಿಸಿ ಗುರುವಾರ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೃಷಿ ಹೊಂಡದಲ್ಲಿ ಬೆಳೆದಿದ್ದ 20 ಕೆ.ಜಿ ತೂಕವುಳ್ಳ 25 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶ್ವಾನ ಪಾಲಕರು ಬೇಕಾಗಿದ್ದಾರೆ!; ಅಬ್ಬಬ್ಬಾ..ಊಟ-ವಸತಿ ಜತೆ ಕೋಟಿ ರೂ. ಸಂಬಳ….


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
