ಬೆಂಗಳೂರು:ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಹೆಚ್ಚುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಹೊಸ ತಂತ್ರ ಹೂಡಿದ್ದಾರೆ. ರಾಜ್ಯದ ವಿವಿಧ ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ತಮ್ಮ ಮೇಲಿದ್ದ ಹೊರೆಯನ್ನು ಕೊಂಚ ಮಟ್ಟಿಗೆ ಇಳಿಸಿಕೊಂಡಿದ್ದಾರೆ.
ವಿವಿಧ ನಿಗಮಗಳು ಮತ್ತು ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವವರ ಪಟ್ಟಿ ಇಂತಿದೆಬಿ.ಎಸ್. ಪರಮಶಿವಯ್ಯ – ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಎಸ್​.ಆರ್​.ವಿಶ್ವನಾಥ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಚಂದು ಪಾಟೀಲ್​ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿಬಿ.ಸಿ.ನಾಗೇಶ್​ – ಕಾರ್ಮಿಕ ಕಲ್ಯಾಣ ಮಂಡಳಿಬಿ.ಕೆ. ಮಂಜುನಾಥ್​​​ – ನಾರು ಅಭಿವೃದ್ಧಿ ಮಂಡಳಿಸವಿತಾ ವಿಶ್ವನಾಥ್ ಅಮರ್ ಶೆಟ್ಟಿ – ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತಕಿರಣ್ ಕುಮಾರ್​ – ಜೈವಿಕ ಇಂಧನ ಅಭಿವೃದ್ಧಿ ಮಂಡಳಿತಾರಾ ಅನುರಾಧ – ಅರಣ್ಯ ಅಭಿವೃದ್ಧಿ ‌ನಿಗಮಎಸ್.ಆರ್.ಗೌಡ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕೆ.ವಿ. ನಾಗರಾಜ್​​ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತತಿಪ್ಪೇಸ್ವಾಮಿ – ಕಾಡಾ ನಿಗಮರಘು ಆರ್​ – ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತಬಾಬು ಪತ್ತಾರ್​ – ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತಜೆ.ಕೆ ಗಿರೀಶ್​ ಉಪ್ಪಾರ್​ – ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮಎಸ್​ ನರೇಶ್​ ಕುಮಾರ್​ – ಸವಿತಾ ಸಮುದಾಯ ಅಭಿವೃದ್ಧಿ ನಿಗಮತಮ್ಮೇಶ ಗೌಡ ಎಚ್​.ಸಿ – ಕರ್ನಾಟಕ ವಿದ್ಯುತ್​ ಕಾರ್ಖಾನೆ ನಿಯಮಿತದುರ್ಯೋಧನ ಮಹಲಿಂಗಪ್ಪ – ಡಾ.ಬಿ.ಆರ್​.ಅಬೇಂಡ್ಕರ್​ ನಿಗಮ ನಿಯಮಿತಎಚ್​. ಹನುಮಂತಪ್ಪ – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಎಂ ರಾಮಚಂದ್ರ – ಕೇಂದ್ರ ಪರಿಹಾರ ಸಮಿತಿಸಿ. ಮುನಿಕೃಷ್ಣ – ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು – ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮಲಿಂಗರೆಡ್ಡಿ ಬಿ.ಎನ್​. ಗುರುಂಡಗೌಡ ಬಾಸರೆಟ್ಟಿ – ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿವಿಜುಗೌಡ ಎಸ್​ ಪಾಟೀಲ್​ – ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ
ಬಿಡಿಎ ಅಧ್ಯಕ್ಷರಾಗಿ ಶಾಸಕ ಎಸ್.ಆರ್. ವಿಶ್ವನಾಥ್ ನೇಮಕ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಸ್. ಪರಮಶಿವಯ್ಯ ನೇಮಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 15 =
Remember me
