ಕಲಬುರಗಿ:ಬುರ್ಖಾ ಧರಿಸದಿದ್ದರೇ ಬಸ್ ಹತ್ತಲು ಬಿಡುವುದಿಲ್ಲ ಎಂದು ಶಾಲಾ‌ ವಿದ್ಯಾರ್ಥಿನಿಯರೊಂದಿಗೆ ಬಸ್ ಚಾಲಕ ಅಸಭ್ಯವಾಗಿ ವರ್ತಿಸಿದ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ:ಬರೋಬ್ಬರಿ 87 ಸಾವಿರ ವಾಹನಗಳನ್ನು ಹಿಂಪಡೆಯಲಿರುವ ಮಾರುತಿ ಸುಜುಕಿ
ವಿದ್ಯಾರ್ಥಿನಿಯೊಬ್ಬಳು ತಮ್ಮೂರಿಗೆ ಹೋಗಲು ಬಸವಕಲ್ಯಾಣಕ್ಕೆ ಹೋಗುವ ಬಸ್ ಹತ್ತಿದ್ದಳು. ಈ ವೇಳೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನ ನೀನು ಮುಸ್ಲಿಂ ಅಲ್ವಾ?..ಬುರ್ಖಾ ಧರಿಸಿ ಬಾ..ಆಗ ಮಾತ್ರ ಬಸ್ ಹತ್ತಲು ಬಿಡುತ್ತೇನೆ. ಬುರ್ಖಾ ಧರಿಸಿಯೇ ಬನ್ನಿ ಎಂದು ಚಾಲಕ ವಿದ್ಯಾರ್ಥಿನಿಯನ್ನ ಬಸ್‌ನಿಂದ ಕೆಳಗಿಳಿಸಿದ್ದಾನೆ.
ಇದನ್ನೂ ಓದಿ:VIDEO| ಗಿನ್ನೆಸ್ ದಾಖಲೆ ಬರೆದ ವಿಶ್ವದ ಅತ್ಯಂತ ಚಿಕ್ಕ ಎಸ್ಕಲೇಟರ್
ಈ ವೇಳೆ ಶಿಕ್ಷಕರು ಮತ್ತು ಬಸ್ ಚಾಲಕನ ಮಧ್ಯೆ ಮಾತಿನ ಚಕಮಕಿ ನಡೆದಿದೆ. KA 38 F 1074 ಬಸವಕಲ್ಯಾಣ-ಕಲಬುರಗಿ ಮಧ್ಯೆ ಸಂಚಿರಿಸುವ ಬಸ್‌‌ನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಆಟೋ ಪ್ರಯಾಣ ಸಖತ್​​ ದುಬಾರಿ; 500 ಮೀಟರ್ ಆಟೋ ಸವಾರಿಗೆ 100 ರೂ. ವಸೂಲಿ
ಏಕ ವಚನದಲ್ಲಿ ಬೈಯ್ದು ಉಳಿದ ವಿದ್ಯಾರ್ಥಿನಿಯರನ್ನು ಚಾಲಕ ಕೆಳಗಿಳಿಸಿದಾರೆಂದು ವಿದ್ಯಾರ್ಥಿನಿಯರ ಆರೋಪ ಮಾಡಿದ್ದಾರೆ.
ಟ್ವಿಟ್ಟರ್ ಲೋಗೋ ‘ಎಕ್ಸ್’ ಆಗಿ ಬದಲಾಗುತ್ತಿದ್ದಂತೆ, ರೈಲಿನ ಹಿಂಭಾಗದಲ್ಲಿರುವ ‘ಎಕ್ಸ್’ ಚಿಹ್ನೆ ಬಗ್ಗೆ ಭಾರಿ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 14 =
Remember me
