ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಸೇತುವೆಯಿಂದ ಮಲಪ್ರಭಾ ನದಿಗೆ ಉರುಳಿದ ಘಟನೆ ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ‌.ಹುಬ್ಬಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ:ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಕ್ರಿಸ್​ಮಸ್​ ಮರದಲ್ಲಿ ಅಡಗಿರುವ ಬೆಕ್ಕನ್ನು ಗುರುತಿಸಬಲ್ಲರು
ನಿನ್ನೆ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 4ರ ಸೇತುವೆ ಮೇಲಿಂದ ಮಲಪ್ರಭಾ ನದಿಗೆ ಕ್ಯಾಂಟರ್ ಉರುಳಿದೆ. ವಾಹನವು ಚಿಕ್ಕಮಗಳೂರಿನಿಂದ ಮಹಾರಾಷ್ಟ್ರಕ್ಕೆ ಹೊರಟಿತ್ತು. ಈ ವೇಳೆ ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ.
ಟ್ಯಾಂಕರ್ ಸುಮಾರು 50 ಅಡಿ ಎತ್ತರದಿಂದ ಉರುಳಿದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆಯಲ್ಲಿ ಪವಾಡಸದೃಶವಾಗಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
