ಬೀದರ್​:ಸಚಿವ ಪ್ರಭು ಚೌಹಾಣ್​ ಅವರಿಗೆ ಸೇರಿರುವ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್​ ಬಳಿ ನಡೆದಿದೆ.
ಸಚಿವರು ಬೀದರ್​ನಿಂದ ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಸರ್ಕಾರಿ ಗಾಡಿಯಲ್ಲಿ ಸಚಿವರು ಸಂಚರಿಸುತ್ತಿದ್ದು, ಅವರ ಸ್ವಂತ ಕಾರಾದ ಫಾರ್ಚುನರ್​ನಲ್ಲಿ ಅವರ ಗನ್​ ಮ್ಯಾನ್​ ಮತ್ತು ಕೆಲ ಕಾರ್ಯಕರ್ತರು ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಅವರ ಸ್ವಂತ ಕಾರಿನ ನಿಯಂತ್ರಣ ತಪ್ಪಿದ್ದು ಪಲ್ಟಿಯಾಗಿ ಬಿದ್ದಿದೆ.
ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಣ್ಣ ಪುಟ್ಟ ಗಾಯಗಳಾಗಿರುವುದು ವರದಿಯಾಗಿದೆ.(ದಿಗ್ವಿಜಯ ನ್ಯೂಸ್​)
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರು ಚಲಾಯಿಸುತ್ತಿದ್ದ ಕಾರು ಪಲ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − seven =
Remember me
