ರಾಮನಗರ:ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ:ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ, ವಿಕಸಿತ ಭಾರತದ ಬಜೆಟ್: ಸಂಸದ ಡಾ.ಕೆ.ಸುಧಾಕರ್‌
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗ್ತಿದೆ ಎಂದು ಹೇಳುವುದಿಲ್ಲ. ಇಂಥಾ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಅವರ ಕಾಲ ಗುಣದಿಂದ ರಾಜ್ಯದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟರು.
ರಾಮನಗರ ಜಿಲ್ಲೆ ಅಭಿವೃದ್ಧಿಗೆ ಸಕಲ ನೆರವು: ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ನೀಡಲು ನಾನು ಬದ್ದವಾಗಿದ್ದೇನೆ. ರಾಜ್ಯದ ಏಳೂವರೆ ಕೋಟಿ ಜನರ ಅಭಿವೃದ್ಧಿ ನನ್ನ ಗುರಿ ಎಂದರು.
ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ ಅನ್ನುವ ಬದಲು ಬಿಹಾರ-ಆಂಧ್ರಪ್ರದೇಶ ಬಜೆಟ್ ಅಂತ ಕರೆಯಿರಿ: ಎಂ ಬಿ ಪಾಟೀಲ್ ಲೇವಡಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 1 =
Remember me
