ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಕಟ್ಟಿಕೊಂಡ ಐನ್​ಡಿಐಎ ಒಕ್ಕೂಟದ ಭಾಗವಾಗಿರುವ ಡಿಎಂಕೆ ತಮಿಳುನಾಡಿನಲ್ಲಿ ಆಡಳಿತಾರೂಢ ಪಕ್ಷ. ಕಾವೇರಿ ವಿಷಯದಲ್ಲಿ ಈ ರಾಜಕೀಯ ಸ್ನೇಹಿತನ ಜತೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಾತುಕತೆ ನಡೆಸಬಾರದೆಂಬುದು ಬಿಜೆಪಿ ಸಲಹೆ.ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂತಹದ್ದೊಂದು ಒತ್ತಾಯವನ್ನೂ ಮಾಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಈ ಆಗ್ರಹಕ್ಕೆ ವ್ಯತಿರಿಕ್ತ ಅಭಿಪ್ರಾಯ ನೀಡಿದ್ದಾರೆ.ತಮಿಳುನಾಡು ಮುಖ್ಯಮಂತ್ರಿಯವರು ನಿಮ್ಮ ರಾಜಕೀಯ ಸ್ನೇಹಿತರು, ಈ ಸಂದರ್ಭದಲ್ಲಿ ಅವರೊಂದಿಗೆ ಮಾತನಾಡಿ ಮನವೊಲಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಕಸಿವಿಸಿಗೊಂಡ ಸಿಎಂ ಸಿದ್ದರಾಮಯ್ಯ, ಅವರೊಂದಿಗೆ ಮಾತನಾಡುವುದರಿಂದ ಏನೂ ಪ್ರಯೋಜನವಿಲ್ಲ. ಏಕೆ ಮಾತನಾಡಬೇಕು? ನೀರು ಬಿಡಲು ಕೋರ್ಟ್ ಹೇಳಿರುವುದು ಎಂದು ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × one =
Remember me
