ಬಳ್ಳಾರಿ:ಬಾಯಾರಿಕೆಯ ದಾಹ ನೀಗಿಸಿಕೊಳ್ಳಲೆಂದು ಕೆರೆ ಬಳಿಗೆ ಹೋದ ಅಪ್ಪ-ಮಗ ಇಬ್ಬರೂ ನೀರುಪಾಲಾಗಿದ್ದಾರೆ.
ಚಳಗುರ್ಕಿ ಗ್ರಾಮದ ಸಿದ್ದಲಿಂಗಪ್ಪ (50) ಮತ್ತು ಇವರ ಪುತ್ರ ದರ್ಶನ (14) ಸಾವಿಗೀಡಾದ ದುರ್ಧೈವಿಗಳು.
ಇದನ್ನೂ ಓದಿರಿಶಾಸಕ ಶರತ್ ಬಚ್ಚೇಗೌಡ ವಿರುದ್ಧ ಭೂಅಸ್ತ್ರ ಬಿಟ್ಟ ಎಂಟಿಬಿ ನಾಗರಾಜ್!
ಸಿದ್ದಲಿಂಗಪ್ಪ ಮತ್ತು ದರ್ಶನ ಇಬ್ಬರೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ನರೇಗಾ ಯೋಜನೆಯಲ್ಲಿ ನಿರ್ಮಿಸಲಾಗಿದ್ದ ಕೆರೆಯಲ್ಲಿ ನೀರು ಕುಡಿಯಲೆಂದು ದರ್ಶನ ಹೋಗಿದ್ದ. ಕಾಲು ಜಾರಿ ಕೆರೆಗೆ ಬಿದ್ದ ಮಗನನ್ನು ಕಾಪಾಡಲು ಹೋದ ತಂದೆ ಸಿದ್ದಲಿಂಗಪ್ಪ ಕೂಡ ಮಗನೊಂದಿಗೆ ನೀರುಪಾಲಾಗಿದ್ದಾರೆ.
ತಂದೆ-ಮಗನ ಧಾರುಣ ಸಾವಿಗೆ ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಿಡಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FACT CHECK| ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ನಿಧನ ಸುದ್ದಿ ನಿಜವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
