ನಾಗಮಂಗಲ:ತಾಲೂಕಿನ ಹೊಣಕೆರೆ ಹೋಬಳಿಯ ಬೀರನಹಳ್ಳಿ ಕೆರೆಯಲ್ಲಿ ಇಂದು(ಭಾನುವಾರ) ಬೆಳಗ್ಗೆ ಇದೇ ಗ್ರಾಮದ ಮಹಿಳೆ ಮತ್ತು ಇಬ್ಬರು ಪುತ್ರಿಯರ ಶವ ಪತ್ತೆಯಾಗಿದೆ.
ಬೀರನಹಳ್ಳಿಯ ನಿವಾಸಿ ನರಸಿಂಹಯ್ಯ ಅವರ ಪತ್ನಿ ಗೀತಾ(38), ಮಕ್ಕಳಾದ ಸವಿತಾ(19) ಮತ್ತು ಸೌಮ್ಯ (14) ಮೃತರು. ಪತ್ನಿ ಮತ್ತು ಮಕ್ಕಳ ಶವಗಳ ಮುಂದೆ ಕುಟುಂಬಸ್ಥರು ಮನಕಲುಕುವಂತಿತ್ತು.ಇದನ್ನೂ ಓದಿರಿಅಮಲು ಪದಾರ್ಥ‌ ಕೊಟ್ಟು ಲೈಂಗಿಕವಾಗಿ ಬಳಸಿಕೊಂಡ, ಗರ್ಭದಲ್ಲೇ ಭ್ರೂಣವನ್ನೂ ಕೊಲ್ಲಿಸಿದ! ಮುಂದೇನಾಯ್ತು?
ಬಟ್ಟೆ ತೊಳೆಯಲು ಮಕ್ಕಳೊಂದಿಗೆ ಕೆರೆಗೆ ಹೋಗಿದ್ದ ಗೀತಾ ಕಾಲು ಜಾರಿ ನೀರಿಗೆ ಬಿದ್ದಿದ್ದು, ತಾಯಿಯನ್ನು ರಕ್ಷಿಸಲು ಹೋದ ಇಬ್ಬರು ಮಕ್ಕಳೂ ಜಲಸಮಾಧಿ ಆಗಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಕರೊನಾ ಲಾಕ್​ಡೌನ್​ ವೇಳೆ ನರಸಿಂಹಯ್ಯ ಸಂಕಷ್ಟಕ್ಕೆ ಸಿಲುಕಿತ್ತು. ಸಾಲ ತೀರಿಸಲು ಆಗದೆ ತುಂಬಾ ಸಮಸ್ಯೆ ಉಂಟಾಗಿತ್ತು. ಈ ಸಂಬಂಧ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಬೇಸತ್ತ ಗೀತಾ ತನ್ನ ಇಬ್ಬರೂ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.
ಇದನ್ನೂ ಓದಿರಿಐದು ತಿಂಗಳ ಗರ್ಭಿಣಿ ಮೇಘನಾ ಸರ್ಜಾ ಆರೋಗ್ಯ ಹೇಗಿದೆ?; ಹರಿದಾಡಿದ್ದ ವದಂತಿಗಳಿಗೆ ಸಿಕ್ಕ ಉತ್ತರ ಇದು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
