ಉಡುಪಿ:ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿ ಪ್ರಾಣ ಬಿಟ್ಟಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಮಕ್ಕಳು ಸೇಫ್ ಆಗಿದ್ದಾರೆ. ಈ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಆಲ್ವಿನ್ ಡಿಸೋಜಾ ಮೃತ. ಈತ ಪೇತ್ರಿ ನಿವಾಸಿಯಾಗಿದ್ದಾನೆ. ಶಾಲಾ ಬಸ್​ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನು.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಬ್ರಹ್ಮಾವರದ ಖಾಸಗಿ ಶಾಲೆಯಿಂದ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಆಗಿದೆ. ಈ ಘಟನೆಯಿಂದ ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
BJP ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
