ಕೊಡಗು:ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತವಾಗಿದ್ದು, ಚಾಲಕ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಬಳಿ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಸಮುದ್ರತೀರದಲ್ಲಿ ಮಗುಗೆ ಜನ್ಮ ನೀಡಿದ ಮಹಿಳೆ; ಜನನ ಪ್ರಮಾಣ ಪತ್ರಕ್ಕೆ ದಂಪತಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ……
ರವಿಕುಮಾರ್ (28) ಮೃತ ದುರ್ದೈವಿ. ಈತ ವಿರಾಜಪೇಟೆ ಹೊರವಲಯದ ಬಿಟ್ಟಾಂಗಲ ಬಳಿಯ ಪೆಗ್ಗರಿಕಾಡು ನಿವಾಸಿಯಾಗಿದ್ದಾನೆ.
ರವಿಕುಮಾರ್ ಪಿಕಪ್​ ವಾಹನ ಚಲಾಯಿಸಿಕೊಂಡು ಗೋಣಿಕೊಪ್ಪದಿಂದ ವೀರಾಜಪೇಟೆ ಕಡೆ ಬರುತ್ತಿದ್ದನು. ಈ ವೇಳೆ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ವೀರಾಜಪೇಟೆ ಕಡೆ ಬರುತ್ತಿದ್ದ ಸಂದರ್ಭ ಹೃದಯಾಘಾತವಾಗಿ ರವಿಕುಮಾರ್ ತನ್ನ ವಾಹನದಲೇ ​​ಮೃತಪಟ್ಟಿದ್ದಾನೆ.
ಇಂದು  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ, ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಯಾಗಿದ್ದಾರೆ. ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಈಕೆ ಲೋ ಬಿಪಿಯಿಂದ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
VIDEO | ಮನುಷ್ಯರಂತೆ ಮೊಬೈಲ್‌ನಲ್ಲಿ ರೀಲ್‌ಗಳನ್ನು ನೋಡಿದ ಕೋತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
