ಬೆಂಗಳೂರು:ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೊನಾಗೆ ಎಎಸ್​ಐ ಬಲಿಯಾಗಿದ್ದು, ಇದು ರಾಜ್ಯದಲ್ಲಿ ಕೋವಿಡ್​19ಗೆ ಪೊಲೀಸ್​ ಸಾವಿನ ಮೊದಲ ಪ್ರಕರಣ.
ವಿ.ವಿ.ಪುರಂ ಸಂಚಾರಿ ಠಾಣೆಯ ಎಎಸ್ಐ ಮೃತರು. ಇವರು 15 ದಿನಗಳಲ್ಲಿ ನಿವೃತ್ತಿಯಾಗಲಿದ್ದರು. ಥಣಿಸಂದ್ರದ ಮನೆಯಲ್ಲಿ ಕುಸಿದು ಬಿದ್ದ ಎಎಸ್​ಐ ಸೋಮವಾರ ಮೃತಪಟ್ಟಿದ್ದರು. ಮರಣೋತ್ತರ ತಪಾಸಣೆ ಸಂದರ್ಭದಲ್ಲಿ ಇವರಿಗೆ ಕರೊನಾ ಪಾಸಿಟಿವ್ ಇದ್ದದ್ದು ಪತ್ತೆಯಾಗಿದೆ.
ಇದನ್ನೂ ಓದಿರಿಬಾಡಿಗೆ ಮನೆಯ ನಿವಾಸಿಗಳು ಕೆಲಸಕ್ಕೆ ಹೋಗುವಂತಿಲ್ಲ! ಯಾಕೆ ಗೊತ್ತಾ?
ವಿವಿ ಪುರಂ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಸದ್ಯ ಠಾಣೆಯನ್ನು ಸೀಲ್​ಡೌನ್​ ಮಾಡಲಾಗುತ್ತಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಇಂದಿಗೆ 36ಕ್ಕೆ ಏರಿದೆ.
ಇದನ್ನೂ ಓದಿರಿಆರೋಗ್ಯ ಸಚಿವರನ್ನೂ ಬಿಡದ ಕರೊನಾ! ಸತ್ಯೇಂದ್ರ ಜೈನ್​ ಆಸ್ಪತ್ರೆಗೆ ದಾಖಲು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
