ಬೆಂಗಳೂರು:ಮೆಕ್ಕೆಜೋಳ ಮತ್ತು ಹೂವು ಬೆಳೆಗಾರರ 5 ಸಾವಿರ ಪರಿಹಾರ ಧನದ ಮೊದಲ ಕಂತು 666 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್​ಲೈನ್ ಮೂಲಕ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್​ ಅವರು ಸಚಿವರಾಗಿ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಅವರ ಸಾಧನೆಗಳು, ಇಲಾಖೆಯ ಪ್ರಗತಿ, ಕೊವಿಡ್​-19 ಸಂಕಷ್ಟದ ಸಂದರ್ಭದಲ್ಲಿ ತೆಗೆದುಕೊಂಡ ತೀರ್ಮಾನಗಳು ಸೇರಿ ಹಲವು ಕಾರ್ಯಕ್ರಮಗಳ ಬಗ್ಗೆ ಉಲ್ಲೇಖ ಇರುವ ‘ ದಿನ ನೂರು-ಸಾಧನೆ ಹಲವಾರು’ ಎಂಬ ಶೀರ್ಷಿಕೆಯುಳ್ಳ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಿಡುಗಡೆ ಮಾಡಿದರು.
ಕೃಷಿ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ವಿವರ ಈ ಕಿರು ಪುಸ್ತಕದಲ್ಲಿ ಇದೆ. ನೂರು ದಿನಗಳ ಸಾಧನೆಯನ್ನು ವಿವರಿಸಲಾಗಿದೆ.
ಶಾಲೆಗಳ ಪುನರಾರಂಭ ಕುರಿತು ಪೋಷಕರಿಂದಲೇ ಅಭಿಪ್ರಾಯ ಸಂಗ್ರಹ: ಸಚಿವ ಸುರೇಶ್​ ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nineteen =
Remember me
